BIG NEWS : ಪ್ರವಾಸಿಗರೇ ಗಮನಿಸಿ : ಡಿ.1 ರಿಂದ 4 ರವರೆಗೆ ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಮಾಣಿಕ್ಯಧಾರ ತಾಣಗಳಿಗೆ ಡಿ.1 ರಿಂದ 4 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಡಿಸೆಂಬರ್ 2, 3, ಹಾಗೂ 4 ರಂದು ದತ್ತಪೀಠದಲ್ಲಿ ದತ್ತಜಯಂತಿ ನಡೆಯುವ ಹಿನ್ನೆಲೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಹೆಚ್ಚಿನ ಜನಸಂದಣಿಯಿಂದಾಗಿ ಅನಾನುಕೂಲವಾಗುವುದನ್ನು ತಪ್ಪಿಸಲು ಪ್ರವಾಸಿಗರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read