ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಾಡಹಗಲೇ 7.11 ಕೋಟಿ ಹಣ ದರೋಡೆ ಮಾಡಿದ ಘಟನೆ ನಡೆದಿದೆ.
ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದ್ದಾರೆ. ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ‘ATM’ ಗೆ ಹಣ ಹಾಕುವ ವಾಹನ ತಡೆದು ದರೋಡೆ ಮಾಡಲಾಗಿದೆ.
ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಶೀಘ್ರವೇ ಅಪ್ ಡೇಟ್ ಆಗಲಿದೆ.
