ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿರುವುದು ಶ್ಲಾಘನೀಯ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ನಮ್ಮ ಅರಣ್ಯ ಇಲಾಖೆಯ ಸಿಬ್ಬಂದಿ ಸಮಯೋಚಿತ ಹಾಗೂ ಸಾಹಸಮಯ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ ರಕ್ಷಿಸಿದ್ದು ಅತ್ಯಂತ ಶ್ಲಾಘನೀಯ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಧನ್ಯವಾದಗಳು. ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

  • ಹೌದು (56%, 279 Votes)
  • ಇಲ್ಲ (31%, 152 Votes)
  • ಹೇಳಲಾಗುವುದಿಲ್ಲ (13%, 66 Votes)

Total Voters: 497

Loading ... Loading ...

Most Read