HomeLatest Newsಪ್ರಸಕ್ತ ವರ್ಷದಿಂದಲೇ 4056 ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭ: ಮಧು ಬಂಗಾರಪ್ಪ

ಪ್ರಸಕ್ತ ವರ್ಷದಿಂದಲೇ 4056 ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭ: ಮಧು ಬಂಗಾರಪ್ಪ

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular