ಬೆಂಗಳೂರು : ಸಾಧು ವಾಸ್ವಾನಿ ಜಯಂತಿ ಪ್ರಯುಕ್ತ ನಾಳೆ (ನ.25) ರಂದು ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ದಿನಾಂಕ 25-11-2025 ರಂದು ಗಾಂಧಿ ಜಯಂತಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
