ALERT : ಬೆಂಗಳೂರಿನ ಲಾಲ್’ಬಾಗ್ ನಲ್ಲಿ ಇನ್ಮುಂದೆ ಈ ಚಟುವಟಿಕೆ ನಿಷೇಧ, ತಪ್ಪಿದ್ರೆ 500 ರೂ.ದಂಡ ಫಿಕ್ಸ್.!

ಲಾಲ್‌ಬಾಗ್‌ ಉದ್ಯಾನಕ್ಕೆ ಸಾಕು ಪ್ರಾಣಿಗಳನ್ನು ಕರೆತರುವುದು, ಸೈಕ್ಲಿಂಗ್‌, ಸ್ಕೇಟಿಂಗ್‌ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ₹500 ದಂಡ ವಿಧಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಲಾಲ್‌ಬಾಗ್‌ ಉದ್ಯಾನಕ್ಕೆ ಸಾಕು ಪ್ರಾಣಿಗಳನ್ನು ಕರೆತರುವುದು, ಸೈಕ್ಲಿಂಗ್‌, ಸ್ಕೇಟಿಂಗ್‌ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ₹500 ದಂಡ ವಿಧಿಸಲಾಗುವುದು ಲಾಲ್‌ಬಾಗ್‌ನಲ್ಲಿ ಬೆಳಗ್ಗೆ 5.30 ರಿಂದ 9 ಗಂಟೆಯವರೆಗೆ ಮತ್ತು ಸಂಜೆ 4.30 ರಿಂದ 7ರ ವರೆಗೆ ಮಾತ್ರ ವಾಯುವಿಹಾರಕ್ಕೆ ಅವಕಾಶ ಕಲ್ಪಿಸಲಾಗಿದೆಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read