HomeLatest NewsBREAKING: ಕೋಲಾರದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿ: ನಾಲ್ವರು ಸ್ಥಳದಲ್ಲೇ ದುರ್ಮರಣ

BREAKING: ಕೋಲಾರದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿ: ನಾಲ್ವರು ಸ್ಥಳದಲ್ಲೇ ದುರ್ಮರಣ

ಕೋಲಾರ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಅಬ್ಬೇನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚೆನ್ನೈ ಮೂಲದ ಗೋಪಿ (38), ಗೌತಮ್ ರಮೇಶ್(28), ಹರಿಹರನ್ (27) ಹಾಗೂ ಜಯಂತ್ (30) ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular