HomeKarnatakaBIG NEWS: ನ. 26ರಂದು ಎಲ್ಲಾ ಶಾಲೆ, ಕಾಲೇಜ್, ಕಚೇರಿಗಳಲ್ಲಿ 'ಸಂವಿಧಾನ ದಿನ' ಆಚರಣೆ: ಸಂವಿಧಾನ...

BIG NEWS: ನ. 26ರಂದು ಎಲ್ಲಾ ಶಾಲೆ, ಕಾಲೇಜ್, ಕಚೇರಿಗಳಲ್ಲಿ ‘ಸಂವಿಧಾನ ದಿನ’ ಆಚರಣೆ: ಸಂವಿಧಾನ ಪ್ರಸ್ತಾವನೆ ಸಾಮೂಹಿಕ ಓದಲು ಆದೇಶ

ಬೆಂಗಳೂರು: ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26 ರಂದು “ಸಂವಿಧಾನ ದಿನ” ವನ್ನು ಆಚರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಸಂದೀಪ್‌ ಬಿ.ಕೆ. ಸುತ್ತೋಲೆ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು. ಈ ರಾಷ್ಟ್ರೀಯ ಆಚರಣೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವುದು, ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು/ಕಾಲೇಜುಗಳು/ಸಂಸ್ಥೆಗಳು/ಸ್ವಾಯತ್ತ ಸಂಸ್ಥೆಗಳು/PSUs ಗಳು ಸೇರಿದಂತೆ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ದಿನಾಂಕ:26.11.2025 ರಂದು ಸಾಮೂಹಿಕವಾಗಿ ಓದುವುದರ ಮೂಲಕ ಮತ್ತು ಸಂವಿಧಾನದ ಮೌಲ್ಯಗಳು / ಮೂಲ ಆಶಯಗಳ ಬಗ್ಗೆ ಚರ್ಚೆ / ರಸಪ್ರಶ್ನೆ ಕಾರ್ಯಕ್ರಮಗಳನ್ನು ಮತ್ತು ವೆಬಿನಾರ್‌ಳನ್ನು ಆಯೋಜಿಸಿ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular