HomeLatest NewsBREAKING: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಶಾಕ್: ದಾಳಿ ಮಾಡಿ ದಾಖಲೆ ಪರಿಶೀಲನೆ

BREAKING: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಶಾಕ್: ದಾಳಿ ಮಾಡಿ ದಾಖಲೆ ಪರಿಶೀಲನೆ

ದಾವಣಗೆರೆ: ದಾವಣಗೆರೆ ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ನಿವಾಸ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಎಪಿಎಂಸಿ ಕೃಷಿ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿರುವ ಪ್ರಭು ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular