HomeLatest NewsBREAKING: ಗ್ಯಾಸ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವು

BREAKING: ಗ್ಯಾಸ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಹೊಸ ಸೇತುವೆ ಬಳಿ ಗ್ಯಾಸ್ ಲಾರಿ, ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಕುಶಲಕರ್ಮಿ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಡೆಹಳ್ಳಿ ಕೆರೆಯ ಸುದೇಶ್(30), ಇಂದಿರಾ ನಗರದ ಸುದೀಪ್(25) ಮೃತಪಟ್ಟವರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular