HomeLatest NewsBIG NEWS : ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka...

BIG NEWS : ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ದಿನಾಂಕ: 27.11.2025, ಗುರುವಾರ ಬೆಳಿಗ್ಗೆ 11:30 ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12:00 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular