BIG NEWS: ಭಯೋತ್ಪಾದನಾ ಚಟುವಟಿಕೆಗೆ ಸಂಚು: 19 ವಷದ ಯುವಕ ಅರೆಸ್ಟ್

ಶ್ರೀನಗರ: ಭಯೋತ್ಪಾಅದನಾ ಚಟುವಟಿಗೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದ 19 ವರ್ಷದ ಯುವಕನನ್ನು ಜಮ್ಮುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಾಸಿ ಮೂಲದ ಶಂಕಿತನನ್ನು ಬಂಧಿಸಲಾಗಿದ್ದು, ಬಿಎನ್ ಎಸ್ ಸೆಕ್ಷನ್ 113 (3) ಅಡಿಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ಬಂಧಿತ ಆರೋಪಿ ಆನ್ ಲೈನ್ ಮೂಲಭೂತವಾದಿ. ಭಯೋತ್ಪಾದಕ ದಾಳಿಯನ್ನು ನಡೆಸಲು ಯೋಜನೆ ರೂಪಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಯುವಕ ಪಾಕಿಸ್ತಾನ ಹಾಗೂ ಇತರ ವಿದೇಶಗಳಲ್ಲಿ ನೆಲೆಸಿರುವವರಿಗೆ ಕರೆ ಮಾಡುತ್ತಿದ್ದ, ನಿರಂತರ ಸಂಪರ್ಕದಲ್ಲಿ ಇರುತ್ತಿದ್ದ. ಆತನ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read