HomeLatest Newsವಿವಿಧ ಊರುಗಳು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಯಾಗಿ ಮೇಲ್ದರ್ಜೆಗೆ: ಸಂಪುಟ ಸಭೆ ನಿರ್ಧಾರ

ವಿವಿಧ ಊರುಗಳು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಯಾಗಿ ಮೇಲ್ದರ್ಜೆಗೆ: ಸಂಪುಟ ಸಭೆ ನಿರ್ಧಾರ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಊರುಗಳನ್ನು ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಲು ನಿರ್ಣಯಕೈಗೊಳ್ಳಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಹಾಗೂ ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯನ್ನು ನಗರಸಭೆಯಾಗಿ ಮೇಲ್ಬರ್ಗೇರಿಸಲು ನಿರ್ಧಾರ

ರಾಜ್ಯದ ಹಲವು ಗ್ರಾಮ ಪಂಚಾಯತಿಗಳು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್ ಜಿಲ್ಲೆಯ ಕಮಠಾಣಾ, ಮನ್ನಾ ಏಹಳ್ಳಿ, ಹುಲಸೂರು ಗ್ರಾಮ ಪಂಚಾಯತಿ

ಬೆಳಗಾವಿ ಜಿಲ್ಲೆಯ ಅಂಕಲಿ, ಸುರೇಬಾನಾ ಮತ್ತು ಮನಿಹಾಳಾ, ಕಟಕೋಳಾ ಗ್ರಾಮ ಪಂಚಾಯತಿ

ಮೈಸೂರು ಜಿಲ್ಲೆಯ ಸಾಲಿಗ್ರಾಮ ಗ್ರಾಮ ಪಂಚಾಯತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ತ್ಯಾಮಗೊಂಡ್ಲು ಗ್ರಾಮ ಪಂಚಾಯತಿ

ಯಾದಗಿರಿ ಜಿಲ್ಲೆಯ ಸಗರ ಮತ್ತು ವಡಗೇರ ಗ್ರಾಮ ಪಂಚಾಯತಿ

ಉತ್ತರ ಕನ್ನಡ ಜಿಲ್ಲೆ ಮಾವಳ್ಳಿ ಗ್ರಾಮ ಪಂಚಾಯತಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular