HomeLatest NewsBREAKING: ಬೆಂಗಳೂರು ಸೇರಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

BREAKING: ಬೆಂಗಳೂರು ಸೇರಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೈ ಕೊರೆಯುವ ಚಳಿ, ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ,

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡದಲ್ಲಿ ಮಳೆಯಾಗುವ ಸಂಭವವಿದೆ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular