BREAKING: ರಸ್ತೆ ಬದಿ ನಿಂತಿದ್ದ ತಂದೆ-ಮಗನ ಮೇಲೆ ಹರಿದ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಸ್ತೆ ಬದಿ ನಿಂತಿದ್ದ ತಂದೆ ಹಾಗೂ ಮಗನಿಗೆ ಲಾರಿ ಡಿಕ್ಕಿ ಹೊಡೆದು ಅವರ ಮೇಲೆಯೇ ಹರಿದು ಹೋಗ್ಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ತಂದೆ ನಾಗಪ್ಪ ಹಾಗೂ ಮಗ ರಮೇಶ್ (36) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read