BREAKING : ಬೆಂಗಳೂರಿನ ಪಬ್’ನಲ್ಲಿ ಸಾರ್ವಜನಿಕವಾಗಿ ‘ಮಿಡಲ್ ಫಿಂಗರ್’ ತೋರಿಸಿ ನಟ ಶಾರೂಖ್ ಖಾನ್ ಪುತ್ರನಿಂದ ದುರ್ವರ್ತನೆ |WATCH VIDEO

ಬೆಂಗಳೂರು : ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್  ಮತ್ತೊಂದು ವಿವಾದ ಸೃಷ್ಟಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ಸನ್ನೆ ತೋರಿಸಿದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ನವೆಂಬರ್ 28 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.ಜೈದ್ ಖಾನ್, ಮೊಹಮದ ನಲಪಾಡ್ ಜೊತೆ ಆರ್ಯನ್ ಬೆಂಗಳೂರಿನ ಪಬ್ ಗೆ ಬಂದಿದ್ದನು ಎನ್ನಲಾಗಿದೆ.

ಪಬ್ ನಲ್ಲಿ ಮಿಡಲ್ ಫಿಂಗರ್ ತೋರಿಸಿ ಸಾರ್ವಜನಿಕವಾಗಿ ದುರ್ವರ್ತನೆ ತೋರಿದ್ದು, ವಿವಾದಕ್ಕೆ ಕಾರಣವಾಗಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಭಿಮಾನಿಗಳತ್ತ ಕೈ ಬೀಸುವಾಗ ಶಾರೂಖ್ ಖಾನ್ ಪುತ್ರ ಮಿಡಲ್ ಫಿಂಗರ್ ತೋರಿಸುವಾಗ ಅಸಭ್ಯವಾಗಿ ವರ್ತಿಸಿದ್ದಾರೆ. ಸದ್ಯಕ್ಕೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

View this post on Instagram

A post shared by PapsandPasta (@papsandpasta)

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read