HomeLatest NewsBIG NEWS: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಪತ್ರ: ಹೆಚ್.ಡಿ.ಕೆ ಮನುವಾದಿಗಳಾಗಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ

BIG NEWS: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಪತ್ರ: ಹೆಚ್.ಡಿ.ಕೆ ಮನುವಾದಿಗಳಾಗಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್ ಡಿಕೆ ಮನುವಾದಿಗಳಾಗಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಕುಮಾರಸ್ವಾಮಿ ಅವರು ಮನುವಾದಿಗಳಾಗಿದ್ದಾರೆ. ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿ ಬದಲಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular