ಉಡುಪಿಗೆ ಇಂದು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ

ಉಡುಪಿ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ಖ್ಯಾತ ನಟ ಪವನ್ ಕಲ್ಯಾಣ್ ಭಾನುವಾರ ಉಡುಪಿಗೆ ಆಗಮಿಸಲಿದ್ದಾರೆ.

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಉಡುಪಿಗೆ ಆಗಮಿಸಲಿರುವ ಪವನ್ ಕಲ್ಯಾಣ್ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ. ನಂತರ ರಾಜಾಂಗಣದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read