HomeLatest NewsJOB ALERT : ನಾಡಕಛೇರಿಯಲ್ಲಿ 'ಡಾಟಾ ಎಂಟ್ರಿ' ಆಪರೇಟರ್ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

JOB ALERT : ನಾಡಕಛೇರಿಯಲ್ಲಿ ‘ಡಾಟಾ ಎಂಟ್ರಿ’ ಆಪರೇಟರ್ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಟಂಡರ್ ಕರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ https://kppp.karnataka.gov.inನಲ್ಲಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಅಟಲ್‍ಜೀ ಜನಸ್ನೇಹಿ ಕೇಂದ್ರದ ಶಾಖೆಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular