HomeLatest Newsಪ್ರಯಾಣಿಕರಿಗೆ ಗುಡ್ ನ್ಯೂಸ್: ಉಬರ್ ಆ್ಯಪ್ ನಲ್ಲೂ ಮೆಟ್ರೋ ಟಿಕೆಟ್ ಲಭ್ಯ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಉಬರ್ ಆ್ಯಪ್ ನಲ್ಲೂ ಮೆಟ್ರೋ ಟಿಕೆಟ್ ಲಭ್ಯ

ಬೆಂಗಳೂರು: ಪ್ರಯಾಣಿಕರಿಗೆ ಟಿಕೆಟ್ ಖರೀದಿ ವ್ಯವಸ್ಥೆಯನ್ನು ಸುಲಭವಾಗಿಸುವ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.

ವಾಟ್ಸಾಪ್ ಟಿಕೆಟ್ ಸೇರಿದಂತೆ ಹಲವು ವ್ಯವಸ್ಥೆಗಳ ಮೂಲಕ ಟಿಕೆಟ್ ಖರೀದಿಸಬಹುದು. ಇದೀಗ ಉಬರ್ ಕಂಪನಿಯೊಂದಿಗೆ ಬಿಎಂಆರ್‌ಸಿಎಲ್ ಒಪ್ಪಂದ ಮಾಡಿಕೊಳ್ಳುವ ಮೂಲಕ ನಮ್ಮ ಮೆಟ್ರೋ ಟಿಕೆಟ್ ಖರೀದಿಯಲ್ಲಿ ಮತ್ತೊಂದು ಅನುಕೂಲ ಕಲ್ಪಿಸಿದೆ.

ನಮ್ಮ ಮೆಟ್ರೋ ಮತ್ತು ಉಬರ್ ಸಹಭಾಗಿತ್ವದಿಂದ ಮೆಟ್ರೋ ಟಿಕೆಟ್ ಖರೀದಿ ಪ್ರಕ್ರಿಯೆ ಸುಲಭವಾಗಿದೆ. ಉಬರ್ ಆ್ಯಪ್ ಕೂಡ ಬದಲಾವಣೆ ಮಾಡುವ ಅಗತ್ಯವಿಲ್ಲ. ಆನ್ಲೈನ್ ಪಾವತಿ ಬಳಸಿಕೊಂಡು ಈಗ ಇರುವ ಉಬರ್ ನಲ್ಲಿ ಸೇರ್ಪಡೆಗೊಂಡಿರುವ ಉಬರ್ ಡೈರೆಕ್ಟ್ ಮೂಲಕ ಮೆಟ್ರೋ ಟಿಕೆಟ್ ಬುಕ್ ಮಾಡಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular