ಬೆಂಗಳೂರು : ಡಿಸೆಂಬರ್ -07 2025 ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ (KAR-TET ) ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಇದೀಗ ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ ಅರ್ಜಿ/ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸುವ ಮೂಲಕ https://schooleducation.karnataka.gov.in ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ OTP ಯನ್ನು ನಮೂದಿಸಿದ ನಂತರ ಆಕ್ಷೇಪಣೆಗೆ ಸಂಬಂಧಿಸಿದ ವೆಬ್ ಪೇಜ್ ತೆರೆದುಕೊಳ್ಳುತ್ತದೆ.












