HomeLatest NewsBREAKING: ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ: ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ

BREAKING: ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ: ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯವಾಗಿದ್ದು, ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ತೆನೋವು ಹಿನ್ನೆಲೆಯಲ್ಲಿ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಧ್ಯಾಹ್ನದಿಂದ ಸದನಕ್ಕೂ ಗೈರಾಗಿದ್ದು, ಸಂಜೆಯವರೆಗೂ ಯಾವುದೇ ಕಾರ್ಯಕ್ರಮಗಳಿಗೆ ಭಾಗಿಯಾಗದೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ನಡಿವೆ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular