ಬೆಂಗಳೂರು : ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿ ಪಂಚಮಿತ್ರ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.
ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿಈಗ ಪಂಚಮಿತ್ರ ಸಹಾಯವಾಣಿ ಸಂಖ್ಯೆಗೆ ವಾಟ್ಸಾಪ್ ಮೂಲಕವೂ ದೂರು ಸಲ್ಲಿಸಬಹುದು.
ದೂರವಾಣಿ ಸಂಖ್ಯೆ : 8277506000


