HomeLatest NewsBREAKING: 6 ತಿಂಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೀಡಾದ ಡಾಕ್ಟರ್: ವೈದ್ಯಾಧಿಕಾರಿ ರಾಜೀನಾಮೆ

BREAKING: 6 ತಿಂಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೀಡಾದ ಡಾಕ್ಟರ್: ವೈದ್ಯಾಧಿಕಾರಿ ರಾಜೀನಾಮೆ

ಮಂಗಳೂರು: 6 ತಿಂಗಳಿಂದ ಸಂಬಳ ನೀಡದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ.

ಡಾ.ಕುಲದೀಪ್ ಎಂಡಿ ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ. ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ಡಾ. ಕುಲದೀಪ್ ಅವರಿಗೆ ಕಳೆದ 6 ತಿಂಗಳಿಂದ ಸಂಬಳವಾಗಿರಲಿಲ್ಲ. ಸಂಬಳವಿಲ್ಲದೇ ಜೀವನ ನಿರ್ವಹಣೆ ಕಷ್ಟವಾಗಿತ್ತು. ಇದರಿಂದ ಬೇಸತ್ತು ವೈದ್ಯಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಲದೀಪ್ ತಮಗೆ ಆರು ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದ ಸಂಕಷ್ಟಕ್ಕೀಡಾಗಿದ್ದಾಗಿ ರಾಜೀನಾಮೆ ಪತ್ರವನ್ನು ಇಲಾಖೆಗೆ ರವಾನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular