HomeLatest NewsBREAKING : ಕರ್ನಾಟಕ 'TET' ಪರೀಕ್ಷೆಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ...

BREAKING : ಕರ್ನಾಟಕ ‘TET’ ಪರೀಕ್ಷೆಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ |K-TET Result 2025

ಬೆಂಗಳೂರು :  ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನ ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ.

ಪತ್ರಿಕೆ-1 ಮತ್ತು ಪತ್ರಿಕೆ- 2 ಸೇರಿ ಒಟ್ಟು 3,16,558 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿ ದ್ದರು. ಈ ಪೈಕಿ 97,383 ಮಂದಿ ಅರ್ಹತೆ ಪಡೆದಿದ್ದಾರೆ. 2023ರಲ್ಲಿ 64,830 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು ಇಲ್ಲಿವರೆಗಿನ ದಾಖಲೆಯಾಗಿತ್ತು. ಈ ಬಾರಿ ಒಟ್ಟು 150 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ 90 (ಶೇ.60) ಅಂಕಗಳನ್ನು ಪಡೆದವರು ಅರ್ಹತೆ ಪಡೆದಿದ್ದಾರೆ.

ಫಲಿತಾಂಶ ಪರಿಶೀಲಿಸುವುದು ಹೇಗೆ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1)  ಅಧಿಕೃತ ಜಾಲತಾಣ https://sts.karnataka.gov.in/TET/TET2024RESULT.aspx ಗೆ ಭೇಟಿ ನೀಡಬಹುದಾಗಿದೆ.

ಹಂತ 2 : ನಿಮ್ಮ ಲಾಗಿನ್ ವಿವರಗಳನ್ನ ಬಳಸಿಕೊಂಡು ಕರ್ನಾಟಕ ಟಿಇಟಿ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು

ರಿಸಲ್ಟ್ ಚೆಕ್ ಮಾಡುವ ಲಿಂಕ್ : https://sts.karnataka.gov.in/TET/TET2024RESULT.aspx

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular