ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ವಿಕ್ರಂ ಆಮ್ಟೆ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ವಿಕ್ರಂ ಆಂಟಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಚಿಕ್ಕಮಗಳೂರು ಎಸ್ಪಿ ಆಗಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ನೇಮಕ ಮಾಡಲಾಗಿದೆ. ANF ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ಕಾರ್ಯ ನಿರ್ವಹಿಸುತ್ತಿದ್ದಾರೆ.

