HomeLatest Newsಶಿವಮೊಗ್ಗ SP ಮಿಥುನ್ ಕುಮಾರ್ ವರ್ಗಾವಣೆ

ಶಿವಮೊಗ್ಗ SP ಮಿಥುನ್ ಕುಮಾರ್ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ.ಕೆ. ಮಿಥುನ್ ಕುಮಾರ್ ಅವರನ್ನು ಬೆಂಗಳೂರು (ಬೆಂಗಳೂರು) ಈಶಾನ್ಯ ವಿಭಾಗ ಡಿಸಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಿಥುನ್ ಕುಮಾರ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬಿ. ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

2017 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಬಿ. ನಿಖಿಲ್ ಅವರು ಕೋಲಾರ ಜಿಲ್ಲೆ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮಿಥುನ್‌ಕುಮಾರ್ ಅವರನ್ನು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಆಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಎಸ್ಪಿಯಾಗಿ ಕೆಲಸ ಮಾಡಿರುವ ಅವರು, ಉತ್ತಮ ಕೆಲಸಗಳಿಂದ ಸಾರ್ವಜನಿಕರ ಪ್ರಸಂಸೆ ಗಳಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular