HomeKarnatakaBREAKING: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಪರಿಚಿತ ವ್ಯಕ್ತಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

BREAKING: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಪರಿಚಿತ ವ್ಯಕ್ತಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೆಲ ಗಲಾಟೆ ಪ್ರಕರಣಗಳು ವರದಿಯಾಗಿವೆ. ಅಪರಿಚಿತ ವ್ಯಕ್ತಿಯೋರ್ವ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ನ್ಯೂ ಇಯರ್ ಸೆಲೆಬ್ರೇಷನ್ ವೇಳೆ ಆಸೀಫ್ ಎಂಬಾತನ ಮೇಲೆ ಅಪರಿಚತ ವ್ಯಕ್ತಿ ಹಲ್ಲೆ ನಡೆಸಿದದನೆ. ಎಂ.ಜಿ.ರಸ್ತೆಯಲ್ಲಿ ಹೊಸ ರ್ವಷಾಚರಣೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆಸೀಫ್ ತಲೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಆಸೀಫ್ ನನ್ನು ಗೋವಿಂದಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular