HomeLatest NewsBREAKING: ಮೈಸೂರು ಪಾಲಿಕೆಗೆ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಎಂದು ಮರು ನಾಮಕರಣ ಮಾಡಿ ಸರ್ಕಾರ...

BREAKING: ಮೈಸೂರು ಪಾಲಿಕೆಗೆ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಎಂದು ಮರು ನಾಮಕರಣ ಮಾಡಿ ಸರ್ಕಾರ ಆದೇಶ: ಹಲವು ಪ್ರದೇಶ ಸೇರ್ಪಡೆ

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಗೆ ಮರು ನಾಮಕರಣ ಮಾಡಲಾಗಿದೆ. ಬೃಹತ್ ಮೈಸೂರು ಮಹಾನಗರ ಪಾಲಿಕೆ ಎಂದು ಮರು ನಾಮಕರಣ ಮಾಡಲಾಗಿದೆ.

ಬೃಹತ್ ಮೈಸೂರು ಮಹಾನಗರ ಪಾಲಿಕೆ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಾಲಿಕೆಯ ವ್ಯಾಪ್ತಿಗೆ ಹೂಟಗಳ್ಳಿ ನಗರಸಭೆ, ಶ್ರೀರಾಮಪುರ, ಕಡಕೊಳ, ರಮ್ಮನಹಳ್ಳಿ ಮತ್ತು ಬೋಗಾದಿ ಪಟ್ಟಣ ಪಂಚಾಯಿತಿಗಳನ್ನು ಸೇರ್ಪಡೆ ಮಾಡಲಾಗಿದೆ.

ಚಾಮುಂಡಿ ಬೆಟ್ಟ ಸೇರಿ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಕೂಡ ಸೇರ್ಪಡೆ ಮಾಡಲಾಗಿದೆ. ಮೈಸೂರು ಪಾಲಿಕೆಯ ಒಟ್ಟು ವಿಸ್ತೀರ್ಣ 341.44 ಕಿ.ಮೀ.ಗೆ ಏರಿಕೆಯಾಗಿದೆ. ಸಲಹೆ ಮತ್ತು ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ 30 ದಿನಗಳ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular