HomeLatest NewsBREAKING: ಚಿಕ್ಕಮಗಳೂರಿನಲ್ಲಿ ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆ: FIR ದಾಖಲು

BREAKING: ಚಿಕ್ಕಮಗಳೂರಿನಲ್ಲಿ ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆ: FIR ದಾಖಲು

ಚಿಕ್ಕಮಗಳೂರು: ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಗೊಣಕಲ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ.

ಬಂದೂಕು ಹಿಡಿದು ನಾಲ್ವರು ಕಾಫಿತೋಟದ ರಸ್ತೆಯಲ್ಲಿ ಓಡಾಟ ನಡೆಸಿದ್ದರು. ಕಾರಿನ ಬೆಳಕು ಕಂಡು ಬಂದೂಕು ಎಸೆದು ಪರಾರಿಯಾಗಿದ್ದಾರೆ. ತೋಟದ ಮಾಲೀಕ ಮನದೀಪ್ ಎಂಬುವವರು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿವೃತ್ತ ಐಜಿಪಿ ಕುಟುಂಬಕ್ಕೆ ಸೇರಿದ ಕಾಫಿತೋಟದ ಸಿಬ್ಬಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಶಿವಕುಮಾರ್, ಜಗದೀಶ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular