HomeLatest Newsರಾಜ್ಯದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ...

ರಾಜ್ಯದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು :   ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 2026–27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿದೆ.ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದ್ದು. ಅರ್ಜಿ ಸಲ್ಲಿಕೆ ಅವಧಿ: 10-01-2026 ರಿಂದ 25-01-2026 ವರೆಗೆ ನಡೆಯಲಿದೆ.

ಆಸಕ್ತ ವಿದ್ಯಾರ್ಥಿಗಳು   ಆನ್‌ಲೈನ್ ಅರ್ಜಿ ಲಿಂಕ್:
https://cetonline.karnataka.gov.in/kea/
https://kreis.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ವಿಧಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

> ಆನ್‌ಲೈನ್ ಮೂಲಕ

> ಶಾಲೆಯಲ್ಲಿ ಅಥವಾ ವೆಬ್‌ಸೈಟ್‌ನಲ್ಲಿ ಅರ್ಜಿ ಲಭ್ಯ

> ಭರ್ತಿ ಮಾಡಿದ ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಸಲ್ಲಿಸಬೇಕು

ಅಗತ್ಯ ದಾಖಲೆಗಳು (ಝರಾಕ್ಸ್‌)

> ಆಧಾರ್ ಕಾರ್ಡ್

> ಜಾತಿ & ಆದಾಯ ಪ್ರಮಾಣ ಪತ್ರ

ಜನನ ಪ್ರಮಾಣ ಪತ್ರ

ವ್ಯಾಸಂಗ ಪ್ರಮಾಣ ಪತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular