ಬೆಂಗಳೂರು : ರಾಜ್ಯ ಸರ್ಕಾರ ನಾಲ್ವರು ಕೆಎಎಸ್ ( KAS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆ/ಸ್ಥಳಕ್ಕೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.



