HomeBusinessToday Gold Rate: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ 10 ಗ್ರಾಂಗೆ ₹1,040 ಹೆಚ್ಚಳ: ಬೆಳ್ಳಿ...

Today Gold Rate: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ 10 ಗ್ರಾಂಗೆ ₹1,040 ಹೆಚ್ಚಳ: ಬೆಳ್ಳಿ ಬೆಲೆ ಕೆಜಿಗೆ ₹10,000 ಏರಿಕೆ

ಬೆಂಗಳೂರು: ನೀವು ಚಿನ್ನ ಖರೀದಿಸುವ ಪ್ಲಾನ್ ಮಾಡಿದ್ದೀರಾ? ಹಾಗಾದ್ರೆ ಈ ಸುದ್ದಿ ಕೇಳಿ ನಿಮಗೆ ಶಾಕ್ ಆಗೋದು ಗ್ಯಾರಂಟಿ. ಯಾಕಂದ್ರೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸಾಮಾನ್ಯ ಜನರ ಕೈಗೆಟುಕದಷ್ಟು ಎತ್ತರಕ್ಕೆ ಜಿಗಿದಿದೆ. ಮಂಗಳವಾರದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,000 ರೂಪಾಯಿ ಏರಿಕೆಯಾದರೆ, ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಕೆಜಿಗೆ ಬರೋಬ್ಬರಿ 10,000 ರೂಪಾಯಿ ಹೆಚ್ಚಳವಾಗಿದೆ.

ನಿನ್ನೆಯಷ್ಟೇ 1,46,240 ರೂಪಾಯಿ ಇದ್ದ 10 ಗ್ರಾಂ ಚಿನ್ನದ ಬೆಲೆ ಇಂದು 1,47,280 ರೂಪಾಯಿಗೆ ತಲುಪಿದೆ. ಇನ್ನು 8 ಗ್ರಾಂ (ಒಂದು ಸವರನ್) ಚಿನ್ನ ಖರೀದಿಸಬೇಕೆಂದರೂ ಲಕ್ಷ ರೂಪಾಯಿಗಿಂತ ಹೆಚ್ಚು ಹಣ ನೀಡಬೇಕಾದ ಪರಿಸ್ಥಿತಿ ಬಂದಿದೆ. ಈ ಬೆಲೆ ಏರಿಕೆ ಮಧ್ಯಮ ವರ್ಗದ ಜನರ ಮದುವೆ ಮತ್ತು ಶುಭ ಕಾರ್ಯಗಳ ಬಜೆಟ್ ಅನ್ನು ಸಂಪೂರ್ಣವಾಗಿ ಬುಡಮೇಲು ಮಾಡಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರಗಳ ಹೆಸರು ಚಿನ್ನದ ಬೆಲೆ

ಬೆಂಗಳೂರು ₹1,47,280

ನಾಗ್ಪುರ ₹1,47,280

ಮುಂಬೈ ₹1,47,280

ಚೆನ್ನೈ ₹1,48,480

ಕೋಲ್ಕತ್ತಾ ₹1,47,280

ಪಾಟ್ನಾ ₹1,47,330

ಸೂರತ್‌ ₹1,47,330

ಚಂಡೀಗಢ ₹1,47,430

ಲಕ್ನೋ ₹1,47,430

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,728 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,500 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,927 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 315 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,728 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,500 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 315 ರೂ

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular