HomeLatest NewsBREAKING: ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

BREAKING: ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಯಶೋಧಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ.

ಮುಂದೆ ಹೋಗುತ್ತಿದ್ದ ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿವೆ. ನಾಗಮಂಗಲ ಗ್ರಾಮದ ನಿವಾಸಿ ಅಶ್ವಿನಿ(36) ಸ್ಥಳದಲ್ಲೇ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular