HomeLatest NewsBREAKING: ನಿಗಮ, ಮಂಡಳಿ ಅಧ್ಯಕ್ಷರಿಗೆ ಗುಡ್ ನ್ಯೂಸ್: ಮುಂದಿನ ಆದೇಶದವರೆಗೆ ಅಧಿಕಾರ ಅವಧಿ ವಿಸ್ತರಣೆ

BREAKING: ನಿಗಮ, ಮಂಡಳಿ ಅಧ್ಯಕ್ಷರಿಗೆ ಗುಡ್ ನ್ಯೂಸ್: ಮುಂದಿನ ಆದೇಶದವರೆಗೆ ಅಧಿಕಾರ ಅವಧಿ ವಿಸ್ತರಣೆ

ಬೆಂಗಳೂರು: ಅವಧಿ ಮುಕ್ತಾಯವಾಗಿದ್ದ ನಿಗಮ, ಮಂಡಳಿ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಎರಡು ವರ್ಷಗಳ ಅವಧಿ ಮುಗಿದಿದ್ದ ನಿಗಮ, ಮಂಡಳಿಗಳ ಅಧ್ಯಕ್ಷರನ್ನು ಮುಂದುವರೆಸಲಾಗಿದೆ.

ಒಟ್ಟು 34 ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನದ ಅವಧಿ ಮುಗಿದಿತ್ತು. ಜನವರಿ 26 ಕ್ಕೆ 2 ವರ್ಷ ಅಧಿಕಾರದ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದ ವರೆಗೆ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.

ನಿಗಮ ಮಂಡಳಿ ಅಧ್ಯಕ್ಷರಾಗಿದ್ದ 25 ಶಾಸಕರ ಅವಧಿಯನ್ನು ಮುಂದಿನ ಆದೇಶದವರೆಗೆ ಅಧಿಕಾರ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular