HomeLatest Newsಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ: ರಾತ್ರಿಯಿಡೀ ಸದನದಲ್ಲೇ ಬಿಜೆಪಿ -ಜೆಡಿಎಸ್ ಪ್ರತಿಭಟನೆ

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ: ರಾತ್ರಿಯಿಡೀ ಸದನದಲ್ಲೇ ಬಿಜೆಪಿ -ಜೆಡಿಎಸ್ ಪ್ರತಿಭಟನೆ

ಬೆಂಗಳೂರು(ವಿಧಾನಸಭೆ): ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಅಬಕಾರಿ ಹಗರಣ ಪ್ರತಿಧ್ವನಿಸಿದ್ದು, ವಿಪಕ್ಷಗಳ ಸದಸ್ಯರ ರಾಜೀನಾಮೆ ಬೇಡಿಕೆಗೆ ಸಚಿವ ತಿಮ್ಮಾಪುರ ನಿರಾಕರಿಸಿದ್ದಾರೆ. ಇದರ ವಿರುದ್ಧ ಸಿಡಿದ ವಿಪಕ್ಷ ಸದಸ್ಯರು ಸದನದಲ್ಲೇ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ಅಲ್ಲೇ ಮಲಗಿದ್ದಾರೆ.

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ- ಜೆಡಿಎಸ್ ಶಾಸಕರಿಂದ ಪ್ರತಿಭಟನೆ ನಡೆಸಲಾಗಿದ್ದು, ಜಾಗಟೆ ಬಾರಿಸಿ ಹಾಡು ಹಾಡಿ ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular