HomeKarnatakaBREAKING: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರರಿಬ್ಬರೂ ಸಾವು

BREAKING: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರರಿಬ್ಬರೂ ಸಾವು

ಮೈಸೂರು: ರಾಜ್ಯದಲ್ಲಿ ಅಪಘಾತಗಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭವಿಸುದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರಿನ ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ಸಂಭವಿಸಿ ಬೈಕ್ ಹೊತ್ತಿಉರಿದಿದೆ. ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸುರೇಶ್​(63), ಮಾದೇವ್​(52) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular