HomeKarnatakaಸಚಿವ ಮಹದೇವಪ್ಪ ನಮ್ಮ ನ್ಯಾಷನಲ್ ಲೀಡರ್: ಅವರಿಗೆ ಇಲ್ಲಿಂದಲೇ ನಮಸ್ಕರಿಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಸಚಿವ ಮಹದೇವಪ್ಪ ನಮ್ಮ ನ್ಯಾಷನಲ್ ಲೀಡರ್: ಅವರಿಗೆ ಇಲ್ಲಿಂದಲೇ ನಮಸ್ಕರಿಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ದಲಿತರಿಗೆ ಸಿಎಂ ಆಗುವ ಅವಕಾಶ ನೀಡಬೇಕು ಎಂಬ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕರಿಸುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾನುವಾರ ಮಡಿಕೇರಿಯಲ್ಲಿ ಮಾತನಾಡಿದ ಮಹದೇವಪ್ಪ, ದಲಿತರು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಇದ್ದಾರೆ. ಸದಾ ಕಾಂಗ್ರೆಸ್ ನೊಂದಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಹಾಗಾಗಿ ಅವರಿಗೂ ಸಿಎಂ ಆಗಲು ಅವಕಾಶ ಕೊಡಬೇಕು ಎಂದು ಹೇಳಿದ್ದರು.

ಮಹಾದೇವಪ್ಪನವರ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ನಾನು ಇಲಿಂದಲೇ ನಮಸ್ಕಾರ ಮಾಡುತ್ತೇನೆ ಎನ್ನುತ್ತಾ ತಲೆಬಾಗಿ ನಮಸ್ಕರಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular