HomeKarnatakaಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರಾಗಿ ಬಡ್ತಿ: ಅರ್ಹತಾ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ

ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರಾಗಿ ಬಡ್ತಿ: ಅರ್ಹತಾ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ

ಸರಕಾರಿ ಪ್ರೌಢ ಶಾಲೆಗಳ ಅರ್ಹ ಶಿಕ್ಷಕರಿಗೆ ಸರಕಾರಿ ಪದವಿ-ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಕುರಿತು ನಡೆಸಲಾಗುವ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ ದಿನಾಂಕ: 21/04/2026ರಿಂದ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ವಯ ಅವರು ಆಯ್ಕೆ ಮಾಡಿಕೊಂಡ ಪರೀಕ್ಷಾ ವಿಷಯಗಳು, ದಿನಾಂಕ, ಸಮಯ ಮತ್ತು ಪರೀಕ್ಷಾ ಕೇಂದ್ರ ಸ್ಥಳಗಳ ವಿವರವನ್ನು ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಹಾಗೂ ಏನಾದರೂ ವ್ಯತ್ಯಾಸಗಳಿದ್ದರೆ ಮುಂದಿನ ಒಂದು ವಾರದೊಳಗೆ ಈ ಕಛೇರಿ ಇ-ಮೇಲ್ ವಿಳಾಸ: [email protected] ಅಥವಾ ಸಹನಿರ್ದೇಶಕರ ಫೋನ್ ಸಂ. 9449823723 ಕ್ಕೆ ಸಂಪರ್ಕಿಸಬೇಕಾಗಿ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular