ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜ್ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ.
ಸ್ಥಳ ತೋರಿಸದೇ ಬಸವರಾಜ್ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಅನುರಾಧ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅನುರಾಧ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹುದ್ದೆ ಜೊತೆಗೆ ಸಿಇಒ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ.
ಜಿಲ್ಲಾ ಪಂಚಾಯಿತಿ ಪ್ರಭಾರ ಸಿಇಒ ಆಗಿ ಅನುರಾಧ ಮುಂದುವರೆಯಲಿದ್ದಾರೆ. ಹುದ್ದೆಯನ್ನು ತೋರಿಸದೆ ಬಸವರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.

