HomeKarnatakaBREAKING: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ

BREAKING: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ

ಬೆಂಗಳೂರು: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಮನಿರ್ದೇಶನಗೊಂಡ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಮುಕ್ತಾಯಗೊಂಡ/ ಮುಕ್ತಾಯಗೊಳ್ಳಲಿರುವ ಅವಧಿ ವಿಸ್ತರಣೆಗೆ ಆದೇಶ ಹೊರಡಿಸಲಾಗಿದೆ.

ಮುಂದಿನ ಆದೇಶದವರೆಗೆ ಮುಂದುವರೆಸಿ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ. ನಿನ್ನೆಯಷ್ಟೇ ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular