HomeKarnatakaBUDGET BREAKING: ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ; ಹಾಲು ಕೊಡುವ ಹಸುಗಳ ಆರೈಕೆ ಮಾಡಬೇಕು: ಸಿಎಂ...

BUDGET BREAKING: ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ; ಹಾಲು ಕೊಡುವ ಹಸುಗಳ ಆರೈಕೆ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು. ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗುತ್ತಿದೆ. ಮೂಲ ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular