HomeKarnatakaBUDGET BREAKING: ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ

BUDGET BREAKING: ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದು ಹಲವಾರು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ.

ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ 2026ರ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular