HomeKarnatakaBUDGET BREAKING: ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಮೀಸಲು

BUDGET BREAKING: ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಮೀಸಲು

ಬೆಂಗಳೂರು: ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ ಈ ಬಾರಿ ಬಜೆಟ್ ನಲ್ಲಿ 10 ಕೋಟಿ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular