HomeInternationalBREAKING NEWS: ಅಮೆರಿಕದಲ್ಲಿ ಟ್ರಂಪ್ ವಿರುದ್ಧ ಭಾರೀ ಆಕ್ರೋಶ: 50ಕ್ಕೂ ಅಧಿಕ ನಗರಗಳಲ್ಲಿ ಲಕ್ಷಾಂತರ ಜನರಿಂದ...

BREAKING NEWS: ಅಮೆರಿಕದಲ್ಲಿ ಟ್ರಂಪ್ ವಿರುದ್ಧ ಭಾರೀ ಆಕ್ರೋಶ: 50ಕ್ಕೂ ಅಧಿಕ ನಗರಗಳಲ್ಲಿ ಲಕ್ಷಾಂತರ ಜನರಿಂದ ಪ್ರತಿಭಟನೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಅಮೆರಿಕದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. 50ಕ್ಕೂ ಅಧಿಕ ನಗರಗಳಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್ ನಿವಾಸದ ಬಳಿಯೇ ಪ್ರತಿಭಟನೆ ನಡೆಸಲಾಗಿದೆ. ನಮಗೆ ರಾಜ ಬೇಡ(No Kings) ಎಂದು ಟ್ರಂಪ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಡೊನಾಲ್ಡ್ ಟ್ರಂಪ್ ನೀತಿಗಳ ವಿರುದ್ಧ ಅಮೆರಿಕದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

ನೋ ಕಿಂಗ್ಸ್ ರ್ಯಾಲಿಯಲ್ಲಿ ಟ್ರಂಪ್ ವಿರುದ್ಧ ಪ್ರತಿಭಟಿಸಲು ಅಮೆರಿಕ, ಯುರೋಪ್‌ನಾದ್ಯಂತ ಲಕ್ಷಾಂತರ ಜನರು ಬೀದಿಗಿಳಿದಿದ್ದಾರೆ. ಅಮೆರಿಕ ಮತ್ತು ಯುರೋಪ್‌ನಾದ್ಯಂತ “ನೋ ಕಿಂಗ್ಸ್” ರ್ಯಾಲಿಗಳಲ್ಲಿ ಇರಾನ್‌ ನಲ್ಲಿನ ಯುದ್ಧ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮಗಳ ವಿರುದ್ಧ ದೊಡ್ಡ ಜನಸಮೂಹ ಪ್ರತಿಭಟನೆ ನಡೆಸಿತು. ಟ್ರಂಪ್ ಅವರ ಆಕ್ರಮಣಕಾರಿ ವಲಸೆ ಜಾರಿ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular