HomeIPL 2026IPL 2026: ಡೆಲ್ಲಿ vs ಲಕ್ನೋ ಪಂದ್ಯದ ಟಾಸ್ ವರದಿ ಹಾಗೂ ಪ್ಲೇಯಿಂಗ್ ಇಲೆವೆನ್

IPL 2026: ಡೆಲ್ಲಿ vs ಲಕ್ನೋ ಪಂದ್ಯದ ಟಾಸ್ ವರದಿ ಹಾಗೂ ಪ್ಲೇಯಿಂಗ್ ಇಲೆವೆನ್

ಇಂಡಿಯನ್ ಪ್ರೀಮಿಯರ್ ಲೀಗ್‌ 2026ರ ಲೀಗ್ ಹಂತದ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್‌ಜೈಂಟ್ಸ್‌ ತಂಡಗಳು ಲಕ್ನೋದ ಏಕನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆರಿಸಿಕೊಂಡು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಕೆ. ಎಲ್. ರಾಹುಲ್ (ವಿಕೆಟ್ ಕೀಪರ್), ಪಥುಮ್ ನಿಸ್ಸಾಂಕ, ನಿತೀಶ್ ರಾಣಾ, ಅಕ್ಸರ್ ಪಟೇಲ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ವಿಪ್ರಜ್ ನಿಗಮ್, ಲುಂಗಿ ಎನ್‌ಗಿಡಿ, ಕುಲದೀಪ್ ಯಾದವ್, ಟಿ. ನಟರಾಜನ್, ಮುಕೇಶ್ ಕುಮಾರ್.

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಏಡನ್ ಮಾರ್ಕ್ರಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಅಯುಷ್ ಬದೋನಿ, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹ್ಸಿನ್ ಖಾನ್, ಮೊಹಮ್ಮದ್ ಶಮಿ, ಆನ್ರಿಚ್ ನಾರ್ಟ್ಜೆ, ಪ್ರಿನ್ಸ್ ಯಾದವ್.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular