HomeKarnatakaBREAKING: ಮನೆಯಲ್ಲಿ ನೀರು ಕಾಯಿಸುವಾಗ ದುರಂತ: ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವು

BREAKING: ಮನೆಯಲ್ಲಿ ನೀರು ಕಾಯಿಸುವಾಗ ದುರಂತ: ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವು

ಧಾರವಾಡ: ಮನೆಯಲ್ಲಿ ನೀರು ಕಾಯಿಸುವಾಗ ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ನಿವೇದಿತಾ ನಾಯ್ಕರ್ (24) ಮೃತ ಮಹಿಳೆ. ಬಕೆಟ್ ನಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಿ ಇಡಲಾಗಿತ್ತು. ಈ ವೇಳೆ ಆಕಸ್ಮಿಕವಾಗಿ ಬಕೆಟ್ ತಗುಲುತ್ತಿದ್ದಂತೆ ವಿದ್ಯುತ್ ಪ್ರವಹಿಸಿದ್ದು, ಕರೆಂತ್ ಶಾಕ್ ಹೊಡೆದು ನಿವೇದಿತಾ ಸಾವನ್ನಪ್ಪಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನ ಅಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular