HomeJobsಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಏ.9 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಏ.9 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಮತ್ತು ಪೇಜ್ ಇಂಡಸ್ಟ್ರೀಸ್ ಯುನಿಟ್-12, ಮತ್ತು ಯುನಿಟ್ ಫೋರ್ಸ್ ಟೆಕ್ನಾಲಾಜಿ ಪ್ರೈ. ಲಿ. ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಏ.9 ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ, ಐ.ಟಿ.ಐ, ಪಿಯುಸಿ/ಡಿಪ್ಲೋಮಾ ಮತ್ತು ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08172-296374 ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular