HomeKarnatakaಸಾರ್ವಜನಿಕರೇ ಗಮನಿಸಿ ; ಏಪ್ರಿಲ್ 10 ರಂದು ಜನಸ್ಪಂದನಾ ಸಭೆ

ಸಾರ್ವಜನಿಕರೇ ಗಮನಿಸಿ ; ಏಪ್ರಿಲ್ 10 ರಂದು ಜನಸ್ಪಂದನಾ ಸಭೆ

ಹಾಸನ : ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧ್ಯಕ್ಷತೆಯಲ್ಲಿ ಏ.10 ರಂದು ಬೆಳಗ್ಗೆ 10 ಗಂಟೆಗೆ ಬೇಲೂರು ತಾಲ್ಲೂಕು ಕಚೇರಿ ಆವರಣದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕರು ಕುಂದು ಕೊರತೆ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿರ್ವಾಹಣಾ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಅದರಂತೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular