HomeIndiaBREAKING: ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ದಾಖಲೆಯ ಮತದಾನ

BREAKING: ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ದಾಖಲೆಯ ಮತದಾನ

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆದಿದ್ದು, ದಾಖಲೆಯ ಮತದಾನವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಶೇಕಡ 91.46ರಷ್ಟು ಮತದಾನವಾಗಿದೆ. ತಮಿಳುನಾಡಿನಲ್ಲಿ ಶೇಕಡ 84.41 ರಷ್ಟು ಮತದಾನವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆದಿತ್ತು.

ಪಶ್ಚಿಮ ಬಂಗಾಳದ 16 ಜಿಲ್ಲೆಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಸಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 152 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಶೇ. 91.46 ರಷ್ಟು ಮತದಾನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿನ ಎಲ್ಲಾ 239 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ, 84.41ರಷ್ಟು ಮತದಾನವಾಗಿದೆ. ಮೇ 4ರಂದು ಚುನಾವಣಾ ಆಯೋಗ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular